ಬಳ್ಳಾರಿ,ಸೆ.14(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಸೆ.16ರಂದು ಬೆಳಿಗ್ಗೆ 11ಕ್ಕೆ ನಗರ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಈ.ಟಿ.ಲಕ್ಷ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ