ಶನಿವಾರ, ಸೆಪ್ಟೆಂಬರ್ 16, 2023

ಮೂರನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಭೆ ಸೆ.20ರಂದು

ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ): ಮಾನ್ಯುವೆಲ್ ಸ್ಕ್ಯಾವೆಂಜರ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013ರನ್ವಯ ಮೂರನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಸಭೆ ಸೆ.20ರಂದು ಬೆಳಿಗ್ಗೆ 11ಕ್ಕೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ