ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ):
ಜಿಲ್ಲಾ ತೋಟಗಾರಿಕೆ ಉತ್ಪನ್ನ ಬೆಳೆಗಾರರ ಸಹಕಾರಿ ಮಾರುಕಟ್ಟೆ ಮತ್ತು ಕೃಷಿ ಸಂಸ್ಕರಣ ಸಂಘದ 54ನೇ ವಾರ್ಷಿಕ ಮಹಾಜನ ಸಭೆಯನ್ನು ಸೆ.25ರಂದು ಬೆಳಿಗ್ಗೆ 11ಕ್ಕೆ ಬಿ.ಗೋನಾಳ್ ಕ್ಷೇತ್ರದಲ್ಲಿನ ಸಂಗ್ರಹಣ ಕೇಂದ್ರ ಆವರಣದಲ್ಲಿ ನಡೆಯಲಿದೆ. ಈಗಾಗಲೇ ಸಂಘದ ಸರ್ವ ಸದಸ್ಯರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಜಿಲ್ಲಾ ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ