ಮಂಗಳವಾರ, ಸೆಪ್ಟೆಂಬರ್ 26, 2023

ಬಳ್ಳಾರಿ ಪಶ್ಚಿಮ ವಲಯ ತಾಲ್ಲೂಕು ಮಟ್ಟದ ಪ್ರೌಢ ಶಾಲೆಗಳ ಕ್ರೀಡಾ ಕೂಟ ಸೆ.27ರಿಂದ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಬಳ್ಳಾರಿ ಪಶ್ಚಿಮ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳನ್ನು ಸೆ.27 ಮತ್ತು 28ರಂದು ನಗರದ ರಾವ್‍ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಇಂಜಿನಿಯರಿಂಗ್ ಮಹಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಳ್ಳಾರಿ ಪಶ್ಚಿಮ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ