ಶನಿವಾರ, ಸೆಪ್ಟೆಂಬರ್ 2, 2023

ಯುವಕ ಕಾಣೆ

ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ): ನಗರದ ಕೌಲ್‍ಬಜಾರ್, ಜವಾರಿ ಬೀದಿ ಮುತ್ಯಾಲಮ್ಮ ದೇವಸ್ಥಾನದ ಹತ್ತಿರ ನಿವಾಸಿ ಸತೀಶ್ ಕುಮಾರ್ ಎನ್ನುವ 30 ವರ್ಷದ ಯುವಕ ಜು.22ರಂದು ಕಾಣೆಯಾಗಿದ್ದು, ಕೌಲ್‍ಬಜಾರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು. ಚಹರೆ: ಎತ್ತರ 6 ಅಡಿ, ಸಾದರಣ ಮೈಕಟ್ಟು, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬ್ಲೂ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಬೀಳಿ ಬಣ್ಣದ ಶರ್ಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಹಾಗೂ ಇಂಗ್ಲಿಷ್ ಮಾತನಾಡುತ್ತಾನೆ. ಕಾಣೆಯಾದ ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್‍ಬಜಾರ್ ಪೆÇಲೀಸ್ ಠಾಣೆಯ ದೂ.08392-240731,244145, ಪಿಎಸ್‍ಐ ಮೊ.9480803085, ಠಾಣೆಯ ಪಿ.ಐ ಮೊ.9480803047 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ