ಶುಕ್ರವಾರ, ಸೆಪ್ಟೆಂಬರ್ 29, 2023

ಪರಿಶಿಷ್ಟ ಜಾತಿ/ಪಂಗಡದ ಕಲಾ ತಂಡಗಳ ಕಲಾವಿದರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪ್ರಾಯೋಜಿಸುವ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಕಲಾ ತಂಡಗಳ ಕಲಾವಿದರಿಗೆ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆಯಾಗಿದ್ದು, ಪ್ರಾಯೋಜನೆ ಕಾರ್ಯಕ್ರಮ ಆಯೋಜಿಸುವ ಸಂಘ ಸಂಸ್ಥೆಗಳು 15 ದಿನಗಳ ಮುಂಚಿತವಾಗಿ “ಸಕಾಲದಲ್ಲಿ” ಪೂರ್ಣ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ