ಸೋಮವಾರ, ಅಕ್ಟೋಬರ್ 9, 2023

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಅ.12ರಂದು

ಬಳ್ಳಾರಿ,ಅ.09(ಕರ್ನಾಟಕ ವಾರ್ತೆ): ನಗರದ ರೇಡಿಯೋ ಪಾರ್ಕ್‍ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಸಾಲಿನಲ್ಲಿ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಎಲ್ಲಾ ವೃತ್ತಿಯ ತರಬೇತುದಾರರಿಗೆ ಎನ್‍ಟಿಸಿ ಸರ್ಟಿಫೀಕೆಟ್ (ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ) ವಿತರಿಸುವ ಸಮಾರಂಭವನ್ನು ಅ.12ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ತರಬೇತುದಾರರು ಸಂಸ್ಥೆಯ ಸಮವಸ್ತ್ರವನ್ನು ಧರಿಸಿಕೊಂಡು ಬರಬೇಕು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ