ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅ.21ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ