ಗುರುವಾರ, ಅಕ್ಟೋಬರ್ 19, 2023

ಅ.21ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಅ.19(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕುಡುತಿನಿ ಶಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಹಕರ ಸಂವಾದ ಸಭೆಯನ್ನು ಅ.21ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ರವರೆಗೆ ಕುಡುತಿನಿ ಶಾಖಾ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ