ಬಳ್ಳಾರಿ,ಅ.20(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಅ.21ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಸಹಾಯಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ