ಗುರುವಾರ, ಅಕ್ಟೋಬರ್ 26, 2023
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಅ.27ರಂದು
ಬಳ್ಳಾರಿ,ಅ.26(ಕರ್ನಾಟಕ ವಾರ್ತೆ):
ನಗರದ ಜೆಸ್ಕಾಂ ಉಪವಿಭಾಗ-2ರ 11ಕೆ.ವಿ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್‍ಗಳ ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಅ.27ರಂದು ಬೆಳಿಗ್ಗೆ 9.30 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-1 ಫೀಡರ್‍ನ ಕಪ್ಪಗಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾಟಸ್ರ್ಸ್, ಭಗತ್‍ಸಿಂಗ್ ನಗರ, ಹೆಚ್.ಡಿ.ಎಫ್.ಸಿ ಬ್ಯಾಂಕ್, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್.
ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ.
ಎಫ್-13 ಫೀಡರ್ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ನಗರ, ಶಿವಲಿಂಗ ನಗರ, ಶಾಸ್ತ್ರೀನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ, ಸೂರ್ಯ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ