BELLARY VARTHE
ಸೋಮವಾರ, ಅಕ್ಟೋಬರ್ 16, 2023
ಜಿಲ್ಲಾ ಸರ್ಕಾರಿ ವಕೀಲರಾಗಿ ವಿ.ಜನಾರ್ಧನ ಅಧಿಕಾರ ಸ್ವೀಕಾರ
ಬಳ್ಳಾರಿ,ಅ.16(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸರ್ಕಾರಿ ವಕೀಲರನ್ನಾಗಿ ವಿ.ಜನಾರ್ಧನ ಅವರು ನೇಮಿಸಿದ್ದು, ಸೋಮವಾರದಂದು ಅವರು ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾ ಸರ್ಕಾರಿ ವಕೀಲರಾಗಿದ್ದ ಬಿ.ರವೀಂದ್ರನಾಥ ಅವರು ಸೋಮವಾರ ಅಧಿಕಾರ ಹಸ್ತಾಂತರಿಸಿದರು. -----
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ