ಮಂಗಳವಾರ, ಅಕ್ಟೋಬರ್ 10, 2023

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಅ.10(ಕರ್ನಾಟಕ ವಾರ್ತೆ): ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ ಹಳ್ಳಪ್ಪ ಎನ್ನುವ 70 ವರ್ಷದ ವ್ಯಕ್ತಿಯು ಸೆ.30ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು. ಚಹರೆ: ಎತ್ತರ 5 ಅಡಿ, ತೆಳ್ಳನೇಯ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಬಿಳಿ ಬಣ್ಣದ ಅಂಗಿ ಮತ್ತು ನಿಲ್ಲಿ ಬಣ್ಣದ ಕಚ್ಚೆ ಪಂಚೆ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ತೋರಣಗಲ್ಲು ಪೆÇಲೀಸ್ ಠಾಣೆಯ ದೂ.08395-250100, ಮೊ.9480803062 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ