ಮಂಗಳವಾರ, ಅಕ್ಟೋಬರ್ 3, 2023
ರಾಜ್ಯೋತ್ಸವ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಅವಕಾಶ
ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸ್ತಕ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‍ನಲ್ಲಿ ನಾಮ ನಿರ್ದೇಶನ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ತಿಳಿಸಿದ್ದಾರೆ.
ಆಸಕ್ತ ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‍ನ ವೆಬ್‍ಸೈಟ್ ವಿಳಾಸ https://sevasindhu.karnataka.gov.in ಭೇಟಿ ನೀಡಬಹುದು, ನಾಮನಿರ್ದೇಶನ ಮಾಡಲು ನ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ