ಗುರುವಾರ, ಅಕ್ಟೋಬರ್ 5, 2023
ಬಾಲಕ ಕಾಣೆ: ಪತ್ತೆಗೆ ಸಹಕರಿಸಿ
ಬಳ್ಳಾರಿ,ಅ.05(ಕರ್ನಾಟಕ ವಾರ್ತೆ):
ನಗರದ ಕಂಟೋನ್ ಮೆಂಟ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿ ನಾಗೇಂದ್ರ ಎನ್ನುವ 13 ವರ್ಷದ ಬಾಲಕ ಅ.02ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತ್ತೆಗೆ ಸಹಕರಿಸಬೇಕು.
ಯುವಕನ ಚಹರೆ ಗುರುತು: ಎತ್ತರ 4.10 ಅಡಿ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ನೀಲಿ ಬಣ್ಣದ ಶರ್ಟ್ ಮತ್ತು ಹಳದಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೆÇಲೀಸ್ ಠಾಣೆಯ ದೂ. 08392-240731, ಮೊ.9480803047 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದಾಗಿದೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ