ಗುರುವಾರ, ಅಕ್ಟೋಬರ್ 19, 2023

ಕನ್ನಡ ಮತ್ತು ಸಂಸ್ಕøತಿ ಇಲಾಖೆ; ಸಾಮಾನ್ಯ (ಜನರಲ್) ಪ್ರಾಯೋಜನೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಅ.19(ಕರ್ನಾಟಕ ವಾರ್ತೆ): 2023-24ನೇ ಸಾಲಿನ ಸಾಮಾನ್ಯ (ಜನರಲ್) ಪ್ರಾಯೋಜನೆಯಡಿ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಕಲಾ ತಂಡಗಳ ಕಲಾವಿದರಿಗೆ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆಯಾಗಿದ್ದು, ಪ್ರಾಯೋಜನೆ ಕಾರ್ಯಕ್ರಮ ಆಯೋಜಿಸುವ ಸಂಘ ಸಂಸ್ಥೆಗಳು 15 ದಿನಗಳ ಮುಂಚಿತವಾಗಿ “ಸಕಾಲದಲ್ಲಿ” ಪೂರ್ಣ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ