ಶುಕ್ರವಾರ, ನವೆಂಬರ್ 3, 2023
ನ.06ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.03(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ನ ಎಫ್-36 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.06 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯವರೆಗೆ ನಗರದ ಬಂಡಿಹಟ್ಟಿ, ರಾಮನಗರ, ಡಾರ್ಲಸ್ ಕಾಲೋನಿ, ರೆಡ್ಡಿ ಲೇಔಟ್, ಜಾಗೃತಿ ನಗರ, ಕೇಂದ್ರಿಯ ವಿದ್ಯಾಲಯ, ಆಶ್ರಯ ಕಾಲೋನಿ, ಈದ್ಗಾ ರಸ್ತೆ, ಟೀಚರ್ಸ್ ಕಾಲೋನಿ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಇ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ