ಬಳ್ಳಾರಿ,ನ.01(ಕರ್ನಾಟಕ ವಾರ್ತೆ):
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 9ನೇ ತರಗತಿಯ (2024-25ನೇ ಸಾಲಿಗಾಗಿ) ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 07 ರ ವರೆಗೆ ವಿಸ್ತರಿಸಲಾಗಿದೆ ಎಂದು ವಿದ್ಯಾಲಯದ ಪ್ರಾಚಾರ್ಯ ಸುದೇಶ ಗೋಪಾಲ ಮಲಾಜುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ