ಬುಧವಾರ, ನವೆಂಬರ್ 8, 2023

ಸಿರುಗುಪ್ಪ ವ್ಯಾಪ್ಯಿಯಲ್ಲಿ ವಿದ್ಯುತ್ ವ್ಯತ್ಯಯ ನ.10,11ರಂದು

ಬಳ್ಳಾರಿ,ನ.08(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯಲ್ಲಿ 110/33/11 ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಎಫ್-12 ಇಂಡಸ್ಟ್ರೀಯಲ್ ಫೀಡರ್‍ನ ಲಿಂಕ್‍ಲೈನ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.10, 11ರಂದು ಬೆಳಿಗ್ಗೆ 10.30ರಿಂದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ನಗರದ ಆದೋನಿ ರಸ್ತೆಯಲ್ಲಿನ ಇಂಡಸ್ಟ್ರೀಯಲ್ ಸ್ಥಾವರಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ