ಶುಕ್ರವಾರ, ನವೆಂಬರ್ 24, 2023

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಡಿ.01ರಂದು

ಬಳ್ಳಾರಿ,ನ.24(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಡಿ.01ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ