ಸೋಮವಾರ, ನವೆಂಬರ್ 13, 2023
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ನ.15ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.13(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಫೀಡರ್ ಅಪರೇಲ್ ಪಾರ್ಕ್‍ನ 11ಕೆ.ವಿ ಕೈಗಾರಿಕಾ ಮಾರ್ಗಕ್ಕೆ ಜಿ.ಒಎಸ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ನ.15ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಂಡರಿಗಿ ಕೈಗಾರಿಕೆ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ