ಬಳ್ಳಾರಿ,ನ.16(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ನ.18ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದಲ್ಲಿ ನಡೆಸಲಾಗುವುದು. ಆದ್ದರಿಂದ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ನಗರ ಜೆಸ್ಕಾಂ ನಗರ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ