ಬಳ್ಳಾರಿ,ನ.15(ಕರ್ನಾಟಕ ವಾರ್ತೆ):
2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ರೈತರಿಂದ ಭತ್ತ ಖರೀದಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಸಭೆಯನ್ನು ನ.22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ