ಬಳ್ಳಾರಿ,ನ.18(ಕರ್ನಾಟಕ ವಾರ್ತೆ):
ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ತ್ರೈಮಾಸಿಕ ಸಭೆಯನ್ನು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷ ವೈ.ದೇವೆಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನ.29ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ