ಬಳ್ಳಾರಿ,ನ.20(ಕರ್ನಾಟಕ ವಾರ್ತೆ):
ಕಂದಾಯ ಸಚಿವರು ಕೃಷ್ಣ ಬೈರೇಗೌಡ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಮಧ್ಯಾಹ್ನಾ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು
ನಂತರ ಸಂಜೆ 06 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರುಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ