ಸೋಮವಾರ, ನವೆಂಬರ್ 20, 2023
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಅವರ ಪ್ರವಾಸ ಕೈಗೊಳ್ಳುವರು
ಬಳ್ಳಾರಿ,ನ.20(ಕರ್ನಾಟಕ ವಾರ್ತೆ):
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ಷೇತ್ರೀಯ ಪರಿಶಿಲನೆ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೋಳುವರು.
ನಂತರ ಸಂಜೆ 06 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರುಗೆ ತೆರಳುವರು ಎಂದು ತಹಸೀಲ್ದಾರ್ ದುರ್ಗಾಪ್ರಸಾದ್.ಬಿ.ಹೆಚ್ ಅವರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ