ಶುಕ್ರವಾರ, ನವೆಂಬರ್ 10, 2023

ಅಪರಿಚಿತ ಮೃತ ವ್ಯಕ್ತಿಯ ಶವ ವಾರಸುದಾರರ ಪತ್ತೆಗಾಗಿ ಮನವಿ

ಬಳ್ಳಾರಿ,ನ.11(ಕರ್ನಾಟಕ ವಾರ್ತೆ): ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ರಚಮ್ಮನಗುಡ್ಡದ ಹತ್ತಿರ ಸುಮಾರು 68 ರಿಂದ 70 ವರ್ಷದ ಅಪರಿಚಿತ ವ್ಯಕ್ತಿಯ ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ಚಹರೆ ಗುರುತು: ಎತ್ತರ ಸುಮಾರು 5.6ಅಡಿ, ಕೋಲುಮುಖ, ಗೋಧಿ ಮೈಬಣ್ಣ, ತಳ್ಳನೆಯ ಮೈಕಟ್ಟು ಹೊಂದಿದ್ದು, ಕೆಂಪು ಬಣ್ಣದ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049ಗೆ ಸಂಪರ್ಕಿಸಬಹುದು ಎಂದು ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ