ಶುಕ್ರವಾರ, ನವೆಂಬರ್ 17, 2023

ಕರಾಮುವಿ: ಐಎಎಸ್ ಕೆಎಎಸ್ ಪರೀಕ್ಷೆಗಳಿಗೆÉ ತರಬೇತಿ

ಬಳ್ಳಾರಿ,ನ.17(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತಿದ್ದು, ಅರ್ಹ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದು. ಆಸಕ್ತರು ನ.24 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ