ಬುಧವಾರ, ಡಿಸೆಂಬರ್ 6, 2023
ವಿದ್ಯುತ್ ವ್ಯತ್ಯಯ ಡಿ.07ರಂದು
ಬಳ್ಳಾರಿ,ಡಿ.06(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-47ರ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿ.07ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಅಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ ಪೇಟೆ, ಬೊಮ್ಮನಾಳ್ ರಸ್ತೆ ಹಾಗೂ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ