ಗುರುವಾರ, ಡಿಸೆಂಬರ್ 14, 2023

ಬಿ.ಇಡಿ ಕೋರ್ಸ್: ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ; ದಾಖಲೆ ಪರಿಶೀಲನೆ ಡಿ.15ರಿಂದ

ಬಳ್ಳಾರಿ,ಡಿ.14(ಕರ್ನಾಟಕ ವಾರ್ತೆ): 2023-24ನೇ ಸಾಲಿನ 2 ವರ್ಷದ ಬಿ.ಇಡಿ ಕೋರ್ಸ್ ಗಾಗಿ ಸರ್ಕಾರಿ ಕೋಟಾದ ದಾಖಲಾತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ www.sschooeducation.kar.nic.in ನಲ್ಲಿ ಪ್ರಕಟಿಸಿದ್ದು, ಡಿ.15ರಿಂದ ಆಯಾ ನೋಡಲ್ ಕೇಂದ್ರಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರೀಶಿಲನೆ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಮತ್ತು ಡಯಟ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ