ಬುಧವಾರ, ಡಿಸೆಂಬರ್ 13, 2023

ಡಿ.19ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ,ಡಿ.13(ಕರ್ನಾಟಕ ವಾರ್ತೆ): ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಡಿ.19ರಂದು ಮಧ್ಯಾಹ್ನ 12.30 ಕ್ಕೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ಸಭೆ ನಡೆಸಲು ನಿಗಧಿಪಡಿಸಲಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ