ಮಂಗಳವಾರ, ಡಿಸೆಂಬರ್ 26, 2023

4ನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಭೆ ಡಿ.27ರಂದು

ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ): ಮಾನ್ಯುವೆಲ್ ಸ್ಕ್ಯಾವೆಂಜರ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013ರನ್ವಯ ನಾಲ್ಕನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಸಭೆ ಡಿ.27ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ