ಮಂಗಳವಾರ, ಡಿಸೆಂಬರ್ 12, 2023

ಯುವತಿ ಕಾಣೆ

ಬಳ್ಳಾರಿ,ಡಿ.12(ಕರ್ನಾಟಕ ವಾರ್ತೆ): ಹಚ್ಚೋಳ್ಳಿ ಪೆÇಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಗ್ರಾಮ ಕೊತ್ತಲಚಿಂತ ಗ್ರಾಮದ ನಿವಾಸಿ ತಾಯಮ್ಮ ಎನ್ನುವ 20 ವರ್ಷದ ಯುವತಿ ನ.29ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಹಚ್ಚೋಳ್ಳಿ ಪೆÇಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕೆಂಪು ಬಣ್ಣದ ಚೂಡಿದಾರ, ಕಪ್ಪು ಪ್ಯಾಂಟ್ ಧರಿಸಿರುತ್ತಾಳೆ. ಯುವತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಚ್ಚೋಳ್ಳಿ ಪೆÇಲೀಸ್ ಠಾಣೆಯ ಠಾಣಾಧಿಕಾರಿ ಮೊ.9480803054 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ