ಬಳ್ಳಾರಿ,ಜ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.10 ರಂದು ಕಾಯಕ ಶರಣರ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಜ.24 ರಂದು ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ