ಬುಧವಾರ, ಜನವರಿ 24, 2024

ಜ.28 ರಂದು ಜಿಲ್ಲಾ ಇಂಟರ್ ಜೂನಿಯರ್ ಅಥ್ಲೆಟಿಕ್ಸ್ ಟ್ರೈಲ್ಸ್-2024 ಸ್ಪರ್ಧೆ

ಬಳ್ಳಾರಿ,ಜ.24(ಕರ್ನಾಟಕ ವಾರ್ತೆ): ಫೆ.16 ರಿಂದ ಫೆ.18 ರ ವರೆಗೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆಯಲಿರುವ 19ನೇ ಎಡಿಶನ್ ಓIಆಎಂಒ 2024 ಮೀಟ್‍ನಲ್ಲಿ ಭಾಗವಹಿಸಲು ಬಳ್ಳಾರಿ ಜಿಲ್ಲೆಯ 14 ವರ್ಷ ಮತ್ತು 16 ವರ್ಷದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಜ.28 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಇಂಟರ್ ಜೂನಿಯರ್ ಅಥ್ಲೆಟಿಕ್ಸ್ ಟ್ರೈಲ್ಸ್-2024 ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, ಆಸಕ್ತ ಕ್ರೀಡಾಪಟುಗಳು ಭಾಗವಹಿಸಬಹುದು ಎಂದು ಜಿಲ್ಲಾ ಅಥ್ಲೆಟಿಕ್ ಅಸೋಷಿಯೇಶನ್‍ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ