ಶುಕ್ರವಾರ, ಜನವರಿ 12, 2024

75ನೇ ಗಣರಾಜ್ಯೋತ್ಸವ ದಿನಾಚರಣೆ; ಜ.18 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಜ.12(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜ.26 ರಂದು 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿ ಆಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜ.18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ