ಬಳ್ಳಾರಿ,ಜ.04(ಕರ್ನಾಟಕ ವಾರ್ತೆ):
ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಈ ಹಿಂದೆ ನಿಗಧಿಪಡಿಸಿದ್ದ ಮುನಿಸಿಪಲ್ ಕಾಲೇಜು ಮೈದಾನ ಸ್ಥಳವನ್ನು ರದ್ದುಗೊಳಿಸಿ, ಪ್ರಸ್ತುತ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ