ಬಳ್ಳಾರಿ,ಜ.24(ಕರ್ನಾಟಕ ವಾರ್ತೆ):
ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಭಾರತ ಸಂವಿಧಾನ ಪಿತಾಮಹ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ