ಸೋಮವಾರ, ಫೆಬ್ರವರಿ 5, 2024

ಫೆ.07 ರಂದು ವಿವಿಧ ಮಹನೀಯರ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಫೆ.15 ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆ.16 ರಂದು ಸವಿತಾ ಮಹರ್ಷಿ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆ.20 ರಂದು ಸರ್ವಜ್ಞ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ಫೆ.07 ರಂದು ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ