ಶುಕ್ರವಾರ, ಫೆಬ್ರವರಿ 9, 2024

ಫೆ.12 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ): ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಅಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ನಾಯಿ ಕಡಿತ ಕುರಿತಂತೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.12 ರಂದು ಸಂಜೆ 05 ಗಂಟೆಗೆ ಜಿಪಂ ನಜೀರ್‍ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ