ಶುಕ್ರವಾರ, ಫೆಬ್ರವರಿ 9, 2024

ಫೆ.12 ರಂದು ಜಿಲ್ಲಾ ಮಟ್ಟದ ಅಂತರ ಇಲಾಖೆ ಸಮನ್ವಯ ಸಭೆ

ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ): ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಪಿಪಿಸಿಎಲ್ ಅಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಇಲಿ ಜ್ವರ (ಲೆಪ್ಟೋಸ್ಪೈರೋಸಿಸ್) ಕುರಿತಂತೆ ಜಿಲ್ಲಾ ಮಟ್ಟದ ಅಂತರ ಇಲಾಖೆ ಸಮನ್ವಯ ಸಭೆಯನ್ನು ಫೆ.12 ರಂದು ಸಂಜೆ 04.30 ಕ್ಕೆ ಜಿಪಂ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ