ಶನಿವಾರ, ಫೆಬ್ರವರಿ 17, 2024
ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಫೆ.17 ರಂದು
ಬಳ್ಳಾರಿ,ಫೆ.16(ಕರ್ನಾಟಕ ವಾರ್ತೆ):
ನಗರದ ಜೆಸ್ಕಾಂ ಉಪ ವಿಭಾಗ-1 ಹಾಗು ಉಪ ವಿಭಾಗ-2ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಹಾಗು SಔP (Sಣಚಿಟಿಜಚಿಡಿಜ oಜಿ Peಡಿಜಿoಡಿmಚಿಟಿಛಿe) ಬಗೆಗಿನ ಜಾಗೃತಿ ಸಭೆಯನ್ನು ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದಲ್ಲಿ ಏರ್ಪಡಿಸಲಾಗಿದೆ. ವಿದ್ಯುತ್ ಸಮಸ್ಯೆಗಳಿರುವ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ