ಶನಿವಾರ, ಫೆಬ್ರವರಿ 17, 2024
ಫೆ.18 ರಂದು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ):
ನಗರದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.24 ರಂದು ಬ್ರಹ್ಮ ರಥೋತ್ಸವ ಮತ್ತು ಮಾ.08 ರಂದು ಮಹಾ ಶಿವರಾತ್ರಿ ಪ್ರಯುಕ್ತ ಫೆ.18 ರಂದು ಬೆಳಿಗ್ಗೆ 08 ಗಂಟೆಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ