ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಅಭಿಯಾನ ಸಮಿತಿಯಡಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಫೆ.23 ರಂದು ಬೆಳಿಗ್ಗೆ 11 ಗಂಟೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ