ಗುರುವಾರ, ಫೆಬ್ರವರಿ 22, 2024

ಫೆ.23 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಫೆ.22(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಹಾವು ಕಡಿತ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಹಾವು ಕಡಿತ ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಫೆ.23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ