ಸೋಮವಾರ, ಫೆಬ್ರವರಿ 26, 2024

ಬಳ್ಳಾರಿ ಮಹಾನಗರ ಪಾಲಿಕೆ: ಫೆ.29 ರಂದು ಆಯ-ವ್ಯಯ ಮತ್ತು ಸಾಮಾನ್ಯ ಸಭೆ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಫೆ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯು ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ