ಬಳ್ಳಾರಿ,ಮಾ.02(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮಾ.03 ರಿಂದ 06 ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹುಟ್ಟಿನಿಂದ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಂiÀiನ್ನು ಹಾಕಲಾಗುತ್ತದೆ. ಮಾ.03 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಮಟ್ಟದ ಚಾಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
--------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ