ಶುಕ್ರವಾರ, ಮಾರ್ಚ್ 15, 2024

ಮಾ.16 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪ-ವಿಭಾಗದÀ 1 ಮತ್ತು 2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಮಾ.16 ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದಲ್ಲಿ ಏರ್ಪಡಿಸಲಾಗಿದೆ. ಸಂಬಂಧಿಸಿದ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ