ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-2ರ ವ್ಯಾಪ್ತಿಯಡಿ ಬರುವ ವಿದ್ಯುತ್ ಗ್ರಾಹಕರ ಸಮಸ್ಯೆಗಳ ಕುರಿತು ಆಲಿಸಲು ಮತ್ತು ಪರಿಹರಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಮಾ.16ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1:30 ವರಗೆ ಬಳ್ಳಾರಿ ತಾಲ್ಲೂಕಿನ ಸಂಜೀವರಾಯನ ಕೋಟೆ ಗ್ರಾಮದ ಗ್ರಾಮ ಪಂಚಾಯಿತಿ ಅವರಣದಲ್ಲಿ ಏರ್ಪಡಿಸಲಾಗಿದೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ