ಶುಕ್ರವಾರ, ಮಾರ್ಚ್ 22, 2024
ಮಾ.25 ರಂದು ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಾಯ್ಯ) ಜಯಂತಿ
ಬಳ್ಳಾರಿ,ಮಾ.22(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಾಯ್ಯ) ಜಯಂತಿಯನ್ನು ಲೋಕಸಭೆ ಚುನಾವಣೆ-2024ರ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳ ಹಾಗೂ ಸಾಂಕೇತಿಕವಾಗಿ ಮಾ.25 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ